Weather Mirror| ಮುಂದಿನ 24 ಗಂಟೆಗಳ ಹವಾಮಾನ ವರದಿ ಹೀಗಿದೆ

October 9, 2020
10:23 AM

10.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ದ. ಕ. ಉಡುಪಿ, ಕಾಸರಗೋಡು, ಮಂಜೇಶ್ವರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು – ದ. ಕ ಗಡಿಭಾಗಗಳಲ್ಲಿ, ಹಾಸನ, ಮಡಿಕೇರಿ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಪಾವಗಢ, ದಾವಣಗೆರೆ, ಚಿತ್ರದುರ್ಗ – ದಾವಣಗೆರೆ, ಗಡಿಭಾಗಗಳಲ್ಲಿ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror