Weather Mirror | ದ ಕ ಜಿಲ್ಲೆಯ ಕೆಲವೆಡೆ ಮೋಡ | ಉತ್ತರ ಭಾರತದ ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ

December 27, 2021
12:07 PM

ಇಂದಿನಿಂದ 3 ದಿವಸಗಳ ಕಾಲ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಇವತ್ತು ಉತ್ತರ ಗುಜರಾತ್, ರಾಜಸ್ತಾನದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದರೆ ಮಧ್ಯಪ್ರದೇಶದ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

29 ರಿಂದ ಜನವರಿ 1 ನೇ ತಾರೀಕಿನ ತನಕ ಕರ್ನಾಟಕದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ರಾಮನಗರ, ಮಂಡ್ಯ, ರಾಮನಗರ, ಚಾಮರಾಜನಗರ, ಮೈಸೂರು, ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಮೋಡ ಇದ್ದರೂ ಮಳೆಯ ಮುನ್ಸೂಚನೆ ಇರುವುದಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror