29.12.21ರ ಹವಾಮಾನ ವರದಿ :
ಇವತ್ತು ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡ ಇರುವ ಮುನ್ಸೂಚನೆ ಇದೆ.
ಡಿಸೆಂಬರ್ 30ರಿಂದ ಜನವರಿ 4ನೇ ತಾರೀಕಿನವರೆಗೆ ರಾಜ್ಯದ ಹಲವೆಡೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಡಿಸೆಂಬರ್ 30, 31 ಹಾಗೂ ಜನವರಿ 1ನೇ ತಾರೀಕಿನ ತನಕ ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.
ಜನವರಿ 2 ರಿಂದ 4ರ ತನಕ ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…
₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್ 18 ಪ್ರೊ ಖರೀದಿಗಾಗಿ ದೇಶದ ಹಲವು…
ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…