ಆಗುಂಬೆ ಹಾಗೂ ಕೊಡಗು ಸಾಧಾರಣ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಬಂಟ್ವಾಳ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಕಡಬ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಮೋಡ, ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮಳೆಯ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ.
ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ…
ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…
ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…