ವೆದರ್‌ ಮಿರರ್‌ | 02-01-2022 | ಜ.7 ನಂತರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮೋಡದ ವಾತಾವರಣದ ಸಾಧ್ಯತೆ |

January 2, 2022
10:46 AM

03.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ.

ಸಕಲೇಶಪುರ, ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಚಳಿಯ ಜೊತೆಗೆ ಒಣ ಹವೆ ಮುಂದುವರಿಯಲಿದೆ. ಈಗಿನ ಮುನ್ಸೂಚನೆಯಂತೆ ಜನವರಿ 7 ನೇ ತಾರೀಕಿನಿಂದ ದಕ್ಷಿಣ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮತ್ತೆ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಬದಲಾಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?
October 20, 2026
2:23 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 19-10-2026 | ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಲಕ್ಷಣ
October 19, 2026
3:45 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror