03.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ.
ಸಕಲೇಶಪುರ, ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಚಳಿಯ ಜೊತೆಗೆ ಒಣ ಹವೆ ಮುಂದುವರಿಯಲಿದೆ. ಈಗಿನ ಮುನ್ಸೂಚನೆಯಂತೆ ಜನವರಿ 7 ನೇ ತಾರೀಕಿನಿಂದ ದಕ್ಷಿಣ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮತ್ತೆ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಬದಲಾಗಬಹುದು.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ…
ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…
ಶಾಲೆಯ ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ ವಿದ್ಯಾರ್ಥಿ – ಪೋಷಕ – ಶಿಕ್ಷಕ …
ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…