Weather Mirror | 03-01-2022 | ಜ.7 ರಿಂದ ಮಲೆನಾಡು ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ತುಂತುರು ಮಳೆ ಮುನ್ಸೂಚನೆ

January 3, 2022
11:02 AM

04.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ದಕ್ಷಿಣ ಕನ್ನಡದ ಮಂಗಳೂರು, ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ, ಕಾಸರಗೋಡು ಕರಾವಳಿ ತೀರ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನ ಮುನ್ಸೂಚನೆಯಂತೆ ಜನವರಿ 7ನೇ ತಾರೀಕಿನಿಂದ ಕರ್ನಾಟಕದ ಮಲೆನಾಡು ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಕೊನೆಯ ಕ್ಷಣದಲ್ಲಿ ಬದಲಾಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?
October 3, 2026
3:19 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror