04.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡದ ಮಂಗಳೂರು, ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ, ಕಾಸರಗೋಡು ಕರಾವಳಿ ತೀರ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನ ಮುನ್ಸೂಚನೆಯಂತೆ ಜನವರಿ 7ನೇ ತಾರೀಕಿನಿಂದ ಕರ್ನಾಟಕದ ಮಲೆನಾಡು ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಕೊನೆಯ ಕ್ಷಣದಲ್ಲಿ ಬದಲಾಗಬಹುದು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…