ವೆದರ್‌ ಮಿರರ್‌-08-01-2022 | ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ | ರಾಜ್ಯದ ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ನುಗ್ಗಿ ಬರುವ ಗಾಳಿ – ವಿಶೇಷ ವೀಕ್ಷಣೆ |

January 8, 2022
12:59 PM

09.01.2022ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಬೆಂಗಳೂರು, ಬಳ್ಳಾರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ

ವಿಚಿತ್ರ ವಿದ್ಯಮಾನ :

ಬಂಗಾಳಕೂಲ್ಲಿಯ ಕಡೆ ಯಿಂದ ನುಗ್ಗಿ ಬರುವ ಗಾಳಿಯು ಯಾವುದೋ ಒತ್ತಡದಿಂದ ನೇರವಾಗಿ ಉತ್ತರಾಭಿಮುಖವಾಗಿ ಚಲಿಸುತ್ತಿದೆ. ಕಾಶ್ಮೀರದವರೆಗೆ ಚಲಿಸುವ ಈ ಗಾಳಿ ಅಥವಾ ಮಾರುತವು ಅಲ್ಲಿ ಮಳೆಯ ರೂಪ ತಾಳುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 22-03-2026 | ಕರಾವಳಿಯಲ್ಲಿ ಸಂಜೆ ಮಳೆ, ಒಳನಾಡಿನಲ್ಲಿ ಬಿಸಿಲು – ಕರ್ನಾಟಕದ ಹವಾಮಾನ ಹೇಗಿರಲಿದೆ..?
March 22, 2026
3:10 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20-03-2026 | ಕರಾವಳಿ–ಮಲೆನಾಡಿಗೆ ಮಳೆ ಸೂಚನೆ..! | ರಾಜ್ಯದಲ್ಲಿ ಯಾವ ದಿನದಿಂದ ಮಳೆ ಚುರುಕು..?
March 20, 2026
12:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror