09.01.2022ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಬೆಂಗಳೂರು, ಬಳ್ಳಾರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ
ಬಂಗಾಳಕೂಲ್ಲಿಯ ಕಡೆ ಯಿಂದ ನುಗ್ಗಿ ಬರುವ ಗಾಳಿಯು ಯಾವುದೋ ಒತ್ತಡದಿಂದ ನೇರವಾಗಿ ಉತ್ತರಾಭಿಮುಖವಾಗಿ ಚಲಿಸುತ್ತಿದೆ. ಕಾಶ್ಮೀರದವರೆಗೆ ಚಲಿಸುವ ಈ ಗಾಳಿ ಅಥವಾ ಮಾರುತವು ಅಲ್ಲಿ ಮಳೆಯ ರೂಪ ತಾಳುತ್ತಿದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…