ವೆದರ್‌ ಮಿರರ್‌ | 11.01.22 – ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ

January 11, 2022
10:38 AM

12.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಸ್ವಲ್ಪ ಮೋಡದ
ವಾತಾವರಣದ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಪಾವಗಢ, ಕೊಪ್ಪಳ, ವಿಜಯಪುರ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಉತ್ತರ ಆಂದ್ರಾ, ತೆಲಂಗಾಣ, ಛತ್ತೀಸಗಡ, ಒಡಿಸ್ಸಾ, ಜಾರ್ಖಂಡ್ ರಾಜ್ಯಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-03-2026 | ರಾಜ್ಯದಲ್ಲಿ ಮೋಡ ಕವಿದ ವಾತಾವರಣ… ಆದರೆ, ಮಳೆ ಇದೆಯೋ..? ಇಲ್ವೋ..?!
March 2, 2026
2:56 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 26-02-2026 | ಸೆಖೆ ನಡುವೆ ಸಂಜೆ ಮಳೆ ಸಾಧ್ಯತೆ | ಕರಾವಳಿ, ಮಲೆನಾಡು ಮತ್ತು ಮೈಸೂರು ಭಾಗಗಳಿಗೆ ಎಚ್ಚರಿಕೆ
February 26, 2026
2:38 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror