ವೆದರ್‌ ಮಿರರ್‌ | 17.01.22 | ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ..

January 17, 2022
12:18 PM

18.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಆಗುಂಬೆ, ಶೃಂಗೇರಿ, ಬಾಳೆಹೊನ್ನೂರು ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಪರಿಣಾಮವಾಗಿ ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಸಾಧ್ಯತೆ ಇದೆ.

ಗುಂಡ್ಯ, ಶಿರಾಡಿ, ಸಕ್ಲೇಶ್ಪುರ, ಸೋಮವಾರಪೇಟೆ, ಕೊಡಗು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಪರಿಣಾಮವಾಗಿ ಸುಳ್ಯ, ಸುಬ್ರಮಣ್ಯ, ಕಡಬ, ಉಪ್ಪಿನಂಗಡಿ ಸುತ್ತಮುತ್ತ ಭಾಗಗಳಲ್ಲಿ ಸಹ ತುಂತುರು ಮಳೆಯ ಸಾಧ್ಯತೆ ಇದೆ.

ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಂದೆರಡು ಕಡೆ ಮೋಡ ಹಾಗೂ ಒಣಹವೆ ಮುಂದುವರಿಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ
September 28, 2026
11:34 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
September 26, 2026
1:35 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror