ವೆದರ್‌ ಮಿರರ್|‌ 18.01.22 | ದಕ್ಷಿಣ ಕನ್ನಡದಲ್ಲಿ ರಾತ್ರಿ ಮೋಡದ ವಾತಾವರಣ

January 18, 2022
11:33 AM

19.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ.

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಜನವರಿ 20ರಿಂದ ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?
March 9, 2026
2:16 PM
by: ಸಾಯಿಶೇಖರ್ ಕರಿಕಳ
ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ
March 9, 2026
7:00 AM
by: ದ ರೂರಲ್ ಮಿರರ್.ಕಾಂ
ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!
March 9, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror