28.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಆಗುಂಬೆ, ಶೃಂಗೇರಿ, ಕಳಸ ಸುತ್ತಮುತ್ತ ಭಾಗಗಳಲ್ಲಿ, ಕೊಡಗಿನ ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಪರಿಣಾಮವಾಗಿ ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಕಾಸರಗೋಡು ಸೇರಿದಂತೆ ಉಳಿದ ಕರ್ನಾಟಕ ಕರಾವಳಿ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನ ಇದೆ.
ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು,
ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ಜೆಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈ ಮೋಡದ ವಾತಾವರಣವು ನಾಳೆಯಿಂದ ಕಡಿಮೆ ಆಗಲಿದೆ.
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…