ವೆದರ್‌ ಮಿರರ್|‌ ಮುಂದಿನ 24 ಗಂಟೆಗಳ ಹವಾಮಾನ ವರದಿ ಹೀಗಿದೆ

January 28, 2022
12:29 PM

28.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡದ ಮಂಗಳೂರು, ಉಡುಪಿ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಉಳಿದ ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?
October 3, 2026
3:19 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror