Advertisement
MIRROR FOCUS

ವೆದರ್‌ ಮಿರರ್‌ | ಇಂದು ರಾಜ್ಯದ ಹಲವೆಡೆ ಮೋಡದ ವಾತಾವರಣದ ಮುನ್ಸೂಚನೆ

Share

29.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.

ಹಾವೇರಿ, ಧಾರವಾಡ, ಚಿತ್ರದುರ್ಗ, ಪಾವಗಢ ಮೈಸೂರು, ಕೊಡಗು, ಚಾಮರಾಜನಗರ ಭಾಗಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

23 hours ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

1 day ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

2 days ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

3 days ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

3 days ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

4 days ago