09.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಆಗುಂಬೆ, ಶೃಂಗೇರಿ ಭಾಗಗಳಲ್ಲಿ ಸ್ವಲ್ಪ ಮೋಡ ಹೆಚ್ಚಿದ್ದು ಒಂದೆರಡು ತುಂತುರು ಹನಿಗಳ ಸಾಧ್ಯತೆ ಇದೆ.
ಬೆಳಗಾವಿ, ಧಾರವಾಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಹಾಸನ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನ ಮುನ್ಸೂಚನೆಯಂತೆ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಡಿಮೆ.
ಫೆಬ್ರವರಿ 11 ಮತ್ತು 12ನೇ ತಾರೀಕಿನಂದು ದಕ್ಷಿಣ ಕೇರಳದ ಕೊಲ್ಲಂ ಹಾಗೂ ತಿರುವನಂತಪುರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…