ಭಾನುವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಹವಲು ಕಡೆಗಳಲ್ಲಿ ತುಂತುರು ಮಳೆಯಾಗಿದೆ. ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಭಾಗಗಳಲ್ಲಿ ಸುಮಾರು 2 ಮಿಮೀ ಮಳೆಯಾಗಿದೆ. ಸೋಮವಾರವೂ ಮಳೆಯಾಗುವ ಸಾಧ್ಯತೆ ಇದೆ.
15.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕೊಡಗು, ಮೈಸೂರು, ಮಂಡ್ಯ, ಆಗುಂಬೆ, ಬೆಂಗಳೂರು ಹಾಗೂ ಕೋಲಾರ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ನಿನ್ನೆ ದಕ್ಷಿಣ ಕನ್ನಡದ ಒಂದೆರಡು ಭಾಗಗಳಲ್ಲಿ ಹಾಗೂ ಸಕಲೇಶಪುರ ಸುತ್ತಮುತ್ತ ಒಂದೆರಡು ಭಾಗಗಳಲ್ಲಿ ಅನಿರೀಕ್ಷಿತ ಸಾಧಾರಣ ಮಳೆಯಾದ ವರದಿಯಾಗಿದೆ.
ಇವತ್ತು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಬಂಗಾಳಕೂಲ್ಲಿಯ ವಾಯುಭಾರ ಕುಸಿತದಂತಹ ತಿರುಗುವಿಕೆ ಅಷ್ಟೇನು ಪ್ರಭಾವಿತವಾಗುವ ಸಾಧ್ಯತೆ ಕಡಿಮೆ ಇರುವುದರಿಂದ ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುವ ಸಾಧ್ಯತೆ ಇದೆ.
ನಾಡಿನ ಸಮಸ್ತರಿಗೂ ಮಕರ ಸಂಕ್ರಾಂತಿ ಶುಭಾಶಯ. ರೈತರಿಗೂ ಇದು ಸುಗ್ಗಿಯ ಹಬ್ಬ. ಈ…
ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ…
ಕನ್ನಡ ಭಾಷೆಯ ಅನೇಕ ಪದಗಳು ಸಂಸ್ಕೃತ ಮೂಲದ್ದಾಗಿವೆ. ಕನ್ನಡ ನಾಡಿನ ಊರಿನ ಹೆಸರುಗಳೂ…
ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆಯು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಈ ಜೀವ ವೈವಿಧ್ಯತೆಯನ್ನು…
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಸೇರಿ ಮಲೆನಾಡು ಭಾಗದಲ್ಲಿ ಉಂಟಾಗುತ್ತಿರುವ ಕಾಡಾನೆಗಳ…
ತುಮಕೂರಿನಲ್ಲಿ ಸ್ವದೇಶಿ ಜಾಗರಣ ಮಂಚ್ ಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಕೇಂದ್ರ ಜಲಶಕ್ತಿ ಹಾಗೂ…