18.02.2022 ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕೊಡಗಿನ ಸೋಮವಾರಪೇಟೆ, ಮಡಿಕೇರಿ, ಕುಶಾಲನಗರ, ಭಾಗಮಂಡಲ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಜಾಸ್ತಿ ಇರಬಹುದು.
ಉಳಿದ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲಾ ಭಾಗಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಂದೆರಡು ಕಡೆ ಮೋಡ ಇದ್ದರೂ ಒಣ ಹವೆ ಮುಂದುವರಿಯಲಿದೆ.
ನಿನ್ನೆ ಸುರಿದ ಮಳೆ :
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

