19.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಆಗುಂಬೆ, ಶೃಂಗೇರಿ, ತೀರ್ಥಹಳ್ಳಿ ಸುತ್ತಮುತ್ತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ನಾಳೆಯಿಂದ ರಾಜ್ಯದಾದ್ಯಂತ ಮಳೆಯ ಸಾಧ್ಯತೆ ಕಡಿಮೆ ಇದ್ದು, ಮುಂದಿನ 4 ಅಥವಾ 5 ದಿನಗಳಲ್ಲಿ ಮತ್ತೆ ಕರಾವಳಿ ಭಾಗಗಳಲ್ಲಿ ಮೋಡ, ತುಂತುರು ಮಳೆಯ ಮುನ್ಸೂಚನೆ ಇದೆ. ಬದಲಾಗಬಹುದು.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಇವತ್ತು ಬೆಳಿಗ್ಗೆ ಮಡಿಕೇರಿ ಕೆಲವು ಭಾಗಗಳ ಮಳೆಯ ಪ್ರಭಾವದಿಂದ ಕರ್ನಾಟಕ – ಕೇರಳ ಗಡಿಭಾಗಗಳಾದ ಈಶ್ವರಮಂಗಲ, ಬಡಗನ್ನೂರು, ವಿಟ್ಲ ಸುತ್ತಮುತ್ತ ಅನಿರೀಕ್ಷಿತ ಮಳೆಯಾಗಿದೆ.
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…