23.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕೇರಳದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕರ್ನಾಟಕದ ಯಾವುದೇ ಭಾಗಗಳಲ್ಲಿ ಇವತ್ತು ಮಳೆಯ ಸಾಧ್ಯತೆ ಕಡಿಮೆ.
ಈಗಿನ ಮುನ್ಸೂಚನೆಯಂತೆ ಫೆಬ್ರುವರಿ 23ರಿಂದ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ, ಕೊಡಗು ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಂಗಳೂರು ಹಾಗೂ ಕಾಸರಗೋಡು ಭಾಗಗಳಲ್ಲಿ ಮೋಡ ಸ್ವಲ್ಪ ಹೆಚ್ಚಿರಲಿದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಫೆಬ್ರವರಿ 25ರಿಂದ 28ರ ತನಕ ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಸುಬ್ರಮಣ್ಯ, ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…