24.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಭಾಗಗಳಲ್ಲಿ ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ್ಯಂತ ಫೆಬ್ರುವರಿ 28ರ ತನಕವೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಮುಂದಿನ 10 ರಾಜ್ಯದ ಯಾವುದೇ ಭಾಗಗಳಲ್ಲಿ ಮಳೆಯ ಸಾಧ್ಯತೆ ಇರುವುದಿಲ್ಲ.
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…