ವೆದರ್‌ ಮಿರರ್‌ |27-02-2022| ಶಿವರಾತ್ರಿ ಬಳಿಕ ಮಳೆ ಮುನ್ಸೂಚನೆ

February 27, 2022
10:53 AM

2022ರ ಶಿವರಾತ್ರಿ ಹಬ್ಬ ಮುಗಿಯುತ್ತಿದ್ದಂತೆ ಈ ವರ್ಷದ ಮೊದಲ ವಾಯುಭಾರ ಕುಸಿತವು ಬಂಗಾಳಕೊಲ್ಲಿಯಲ್ಲಿ ಉಂಟಾಗುವ ಲಕ್ಷಣಗಳಿದ್ದು, ಶ್ರೀಲಂಕಾ ಅಥವಾ ತಮಿಳುನಾಡು ಮೇಲೆ ಮೊದಲ ಧಾಳಿ ನಡೆಸಲಿದೆ.

ಈಗಿನ ಮುನ್ಸೂಚನೆಯಂತೆ ಮಾರ್ಚ್ 3 ರಂದು ತಮಿಳುನಾಡಿನಾದ್ಯಂತ ಭಾರಿ ಮಳೆಯಾಗಲಿದ್ದು ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಸಹ ಇದರ ಪರಿಣಾಮವಾಗಿ ಮಳೆಯಾಗಲಿದೆ.

ಮಾರ್ಚ್ 7ರ ತನಕ ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮತ್ತು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ
October 7, 2026
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror