ಮುಂದಿನ 24 ಗಂಟೆಗಳ ಹವಾಮಾನ ನಿರೀಕ್ಷೆ ಹೀಗಿದೆ…
11.10.2020 ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಹವಾಮಾನ ಮುನ್ಸೂಚನೆ......
ದ. ಕ.(ಸುಳ್ಯ, ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ಸುತ್ತಮುತ್ತ), ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ಮಡಿಕೇರಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕರ್ನಾಟಕದ ಹೆಚ್ಚಿನ ಎಲ್ಲಾ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು ಮತ್ತು ಗದಗ ಸುತ್ತಮುತ್ತ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement

ಕೃಷಿಕ, ಹವಾಮಾನ ಆಸಕ್ತ
Be the first to comment on "Weather Mirror | ಕರ್ನಾಟಕದ ಹೆಚ್ಚಿನ ಕಡೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ"