ದಕ್ಷಿಣ ಹಿಂದೂ ಮಹಾಸಾಗರದಲ್ಲಿ ಉಂಟಾದ ತೀವ್ರ ಚಂಡಮಾರುತದ ಪರಿಣಾಮವಾಗಿ ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ದುರ್ಬಲ ಅಥವಾ ಶಿಥಿಲಗೊಳ್ಳುತ್ತಲಿದ್ದು ನಿರೀಕ್ಷೆಗಿಂತ ಕಡಿಮೆ ಮಳೆಯಾಗುವ ಮುನ್ಸೂಚನೆ ಇದೆ.
ತಮಿಳುನಾಡಿನ ಕರಾವಳಿ ಭಾಗಗಳಲ್ಲಿ ಮಾತ್ರ ಭಾರಿ ಮಳೆಯ ಮುನ್ಸೂಚನೆ ಇದೆ. ಉಳಿದ ತಮಿಳುನಾಡು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಕರ್ನಾಟಕಕ್ಕೆ ಅಷ್ಟೇನು ಪರಿಣಾಮ ಬೀರುವ ಸಾಧ್ಯತೆ ಕಡಿಮೆ. ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಇದರ ಪ್ರಭಾವದಿಂದ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣತೆ ಮತ್ತು ತೇವಾಂಶ ಹೆಚ್ಚಾಗಿ ಒಂದೆರಡು ದಿನ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…