ವೆದರ್‌ ಮಿರರ್‌ | 3-2-2022 | ವಾಯುಭಾರ ಕುಸಿತ |ಕರಾವಳಿಗೂ ಮಳೆ ಸೂಚನೆ

March 2, 2022
2:46 PM

ಈಗಿನ ಮುನ್ಸೂಚನೆಯಂತೆ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಮಾರ್ಚ್‌ 4ರ ಬೆಳಿಗ್ಗೆ ಉತ್ತರ ಶ್ರೀಲಂಕಾ ಕರಾವಳಿಯ ಮೂಲಕ ಹಾದು ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆ ಇದೆ.

ಮಾರ್ಚ್‌ 4ರಂದು ಉತ್ತರ ತಮಿಳುನಾಡು ಭಾರಿ ಮಳೆಯ ಮುನ್ಸೂಚನೆ ಇದ್ದು. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಹನಿ ಮಳೆ ಮುನ್ಸೂಚನೆ ಇದೆ.

ಮಾರ್ಚ್ 5ರಿಂದ 2 ದಿವಸಗಳ ಮಟ್ಟಿಗೆ ಕಾಸರಗೋಡು ಸೇರಿದಂತೆ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ, ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ
ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror