ಈಗಿನ ಮುನ್ಸೂಚನೆಯಂತೆ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಮಾರ್ಚ್ 4ರ ಬೆಳಿಗ್ಗೆ ಉತ್ತರ ಶ್ರೀಲಂಕಾ ಕರಾವಳಿಯ ಮೂಲಕ ಹಾದು ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆ ಇದೆ.
ಮಾರ್ಚ್ 4ರಂದು ಉತ್ತರ ತಮಿಳುನಾಡು ಭಾರಿ ಮಳೆಯ ಮುನ್ಸೂಚನೆ ಇದ್ದು. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಹನಿ ಮಳೆ ಮುನ್ಸೂಚನೆ ಇದೆ.ಮಾರ್ಚ್ 5ರಿಂದ 2 ದಿವಸಗಳ ಮಟ್ಟಿಗೆ ಕಾಸರಗೋಡು ಸೇರಿದಂತೆ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ, ಮಳೆಯ ಮುನ್ಸೂಚನೆ ಇದೆ.
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…