ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಉತ್ತರ ಭಾರತದ ಕಡೆಯಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಮೂಲಕ ಛಳಿ ಗಾಳಿಯನ್ನು ಸೆಳೆಯುತ್ತಿದೆ.ಈಗಿನಂತೆ ವಾಯುಭಾರ ಕುಸಿತವು ತಮಿಳುನಾಡು ಕರಾವಳಿಗೆ ತಲಪುತ್ತಿದ್ದಂತೆ ದುರ್ಬಲಗೊಳ್ಳುವ ನಿರೀಕ್ಷೆ ಇದೆ.
Advertisement
ಈಗಿನ ಮುನ್ಸೂಚನೆಯಂತೆ ಮಾರ್ಚ್ 7 ರಂದು ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು. 8 ಹಾಗೂ 9 ರಂದು ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿಯ ಹಲವೆಡೆ ಮಳೆಯಾಗಲಿದೆ. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಾರ್ಚ್ 13 ರ ತನಕವೂ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
Advertisement
#weathermirror pic.twitter.com/RNX4SaRrGD
— theruralmirror (@ruralmirror) March 4, 2022
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement