ವೆದರ್‌ ಮಿರರ್‌ | 6-3-2022 | ದೂರವಾದ ಮಳೆ ಆತಂಕ | ಕೆಲವೆಡೆ ತುಂತುರು ಮಳೆ ಸಾಧ್ಯತೆ |

March 6, 2022
4:03 PM

07.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ ಹೀಗಿದೆ :

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ದುರ್ಬಲಗೊಂಡಿದ್ದು, ಕರ್ನಾಟಕದಲ್ಲಿ ಈ ಕಾರಣಕ್ಕೆ ಯಾವುದೇ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಇನ್ನು ಬೆಸುಗೆ ಮಳೆಯ ನಿರೀಕ್ಷೆಯ ಕಾಲ.

ಈಗಿನ ಮುನ್ಸೂಚನೆಯಂತೆ ಕೊಡಗು, ಸಕಲೇಶಪುರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ ಸುತ್ತಮುತ್ತ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಸಂಜೆ ರಾತ್ರಿ ಹಗುರವಾಗಿ ಮೋಡ ಕವಿದ ವಾತಾವರಣ ಇರಬಹುದು.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ವಾಯುಭಾರ ಕುಸಿತ ಶ್ರೀಲಂಕಾ ಕರಾವಳಿಯ ಕಡೆಗೆ ಚಲಿಸಲಿದೆ. ಆದರೆ ತಮಿಳುನಾಡಿನಲ್ಲಿ ಮಾರ್ಚ್‌ 7ರ ತನಕ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ. ತಮಿಳುನಾಡು ಮಾತ್ರವಲ್ಲ ಪುದಚೇರಿ, ಕಾರೈಕಲ್‌ನಲ್ಲಿಯೂ ಸಾಧಾರಣೆ ಮಳೆಯಾಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror