08.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಹನಿ ಮಳೆಯ ಸಾಧ್ಯತೆಯೂ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…