09.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕೊಡಗು ಹಾಗೂ ಆಗುಂಬೆ, ಶಿೃಂಗೇರಿ, ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಹ ಸಂಜೆ ಅಥವಾ ರಾತ್ರಿ ಮಳೆಯ ಸಾಧ್ಯತೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಸಂಜೆ ಅಥವಾ ರಾತ್ರಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…