ವೆದರ್‌ ಮಿರರ್‌ | 09-03-2022 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಸಾಧ್ಯತೆ |

March 9, 2022
2:19 PM

1೦.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಈಗಾಗಲೇ ಉಡುಪಿ ಹಾಗೂ ಮಂಗಳೂರು ಸುತ್ತಮುತ್ತ ಭಾಗಗಳಲ್ಲಿ ಮುಂಜಾನೆಯೇ ಮಳೆಯಾಗಿದ್ದು ಈಗ ಮೋಡದ ವಾತಾವರಣ ಇದೆ.

ಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡ ಕವಿದ ವಾತಾವರಣ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ
April 12, 2026
2:37 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror