1೦.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಈಗಾಗಲೇ ಉಡುಪಿ ಹಾಗೂ ಮಂಗಳೂರು ಸುತ್ತಮುತ್ತ ಭಾಗಗಳಲ್ಲಿ ಮುಂಜಾನೆಯೇ ಮಳೆಯಾಗಿದ್ದು ಈಗ ಮೋಡದ ವಾತಾವರಣ ಇದೆ.
ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡ ಕವಿದ ವಾತಾವರಣ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದರೆ ಪರಿಹಾರವನ್ನು…
ಪ್ರತಿ ವರ್ಷದಂತೆ ಈ ಬಾರಿಯೂ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು…
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…