11.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಕೊಡಗು, ಸಕ್ಲೇಶ್ಪುರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನ ಈ ವಾತಾವರಣವು ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಾರ್ಚ್ 13ರ ತನಕ ಮುಂದುವರಿಯುವ ಮುನ್ಸೂಚನೆ ಇದ್ದು, ಆಮೇಲೆ ಬಿಸಿಲಿನ ವಾತಾವರಣ ಇರಬಹುದು.
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…