ವೆದರ್‌ ಮಿರರ್‌ |10-03-2022 | ಕೆಲವೆಡೆ ತುಂತುರು ಮಳೆ ಸಾಧ್ಯತೆ |

11.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ : Advertisement ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಕೊಡಗು, ಸಕ್ಲೇಶ್ಪುರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನ ಈ ವಾತಾವರಣವು … Continue reading ವೆದರ್‌ ಮಿರರ್‌ |10-03-2022 | ಕೆಲವೆಡೆ ತುಂತುರು ಮಳೆ ಸಾಧ್ಯತೆ |