ಹವಾಮಾನ ಮುನ್ಸೂಚನೆ ಹೀಗಿದೆ:
12.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ:
ಹವಾಮಾನ ಮುನ್ಸೂಚನೆ......
ವಿಶಾಖಪಟ್ಟಣದ ಕರಾವಳಿಯಲ್ಲಿ ವಾಯುಭಾರ ಕುಸಿತ ತೀವ್ರಗೊಳ್ಳುತ್ತಿದೆ.
ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇಡೀ ದ. ಕ., ಉಡುಪಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಮುಂಜಾಗ್ರತಾ ಕ್ರಮವಾಗಿ ಇಲಾಖೆಯು ರೆಡ್ ಎಲರ್ಟ್ ಘೋಷಣೆ ಮಾಡಿದೆ.
ಬಿಜಾಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತು ಬೆಂಗಳೂರು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.

ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel