Advertisement
ವೆದರ್ ಮಿರರ್

Weather Mirror | ವಾಯುಭಾರ ಕುಸಿತ ತೀವ್ರಗೊಳ್ಳುತ್ತಿದೆ | ಮಳೆ ಮುನ್ಸೂಚನೆ | ರೆಡ್‌ ಎಲರ್ಟ್‌ |

Share
ಹವಾಮಾನ ಮುನ್ಸೂಚನೆ ಹೀಗಿದೆ:
12.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ:
ಹವಾಮಾನ ಮುನ್ಸೂಚನೆ......
ವಿಶಾಖಪಟ್ಟಣದ ಕರಾವಳಿಯಲ್ಲಿ ವಾಯುಭಾರ ಕುಸಿತ ತೀವ್ರಗೊಳ್ಳುತ್ತಿದೆ.
ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇಡೀ ದ. ಕ., ಉಡುಪಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಮುಂಜಾಗ್ರತಾ ಕ್ರಮವಾಗಿ ಇಲಾಖೆಯು ರೆಡ್‌ ಎಲರ್ಟ್‌ ಘೋಷಣೆ ಮಾಡಿದೆ. 
ಬಿಜಾಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತು ಬೆಂಗಳೂರು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

60 minutes ago

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…

2 hours ago

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

18 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

23 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

1 day ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

1 day ago