12.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸಂಜೆ, ರಾತ್ರಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. (0mm – 5mm, ಕೆಲವು ಭಾಗಗಳಲ್ಲಿ ಹೆಚ್ಚಿರಬಹುದು).
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣ ಇದ್ದು, ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಇದ್ದರೂ ಮಳೆಯ ಸಾಧ್ಯತೆ ಕಡಿಮೆ ಇದ್ದು ಒಣ ಹವೆ ಮುಂದುವರಿಯಲಿದೆ.
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…