17.02.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು, ಕಾಸರಗೋಡು, ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡ ಇದ್ದರೂ ಒಣ ಹವೆ ಮುಂದುವರಿಯಲಿದೆ. ಆದರೆ ಮಾ.20 ರ ನಂತರ ಕರಾವಳಿ ಹಾಗೂ ಮಲೆನಾಡಿದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಇನ್ನೆರಡು ದಿನಗಳಲ್ಲಿ ಸ್ಪಷ್ಟತೆ ಲಭ್ಯವಾಗಬಹುದು. ಈಗಿನ ಪಥದಂತೆ ವಾಯುಭಾರ ಕುಸಿತವು ಮತ್ತಷ್ಟು ಪೂರ್ವದ ಕಡೆ ಚಲಿಸುವ ಲಕ್ಷಣಗಳಿರುವುದರಿಂದ ಕರ್ನಾಟಕಕ್ಕೆ ಯಾವುದೇ ಪರಿಣಾಮವಿಲ್ಲ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…