ವೆದರ್ ಮಿರರ್‌ | 17 -03-2022 | ಸುಳ್ಯದ ವಿವಿದೆಡೆ ಮಳೆ ಸಾಧ್ಯತೆ | ರಾಜ್ಯದಲ್ಲಿ ಮೋಡದ ವಾತಾವರಣ |

March 17, 2022
10:32 AM

18.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ಮೇಲೆ ಮೋಡದ ವಾತಾವರಣ ಇರಬಹುದು. ಕುಕ್ಕೆ ಸುಬ್ರಹ್ಮಣ್ಯ, ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಕೊಡಗಿನ ಹೆಚ್ಚಿನ ಭಾಗಗಳಲ್ಲಿ, ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಭಾಗಗಳಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡ ಇದ್ದರೂ ಒಣ ಹವೆ ಮುಂದುವರಿಯಲಿದೆ.

ವಾಯುಭಾರ ಕುಸಿತ

ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ನಿಕೋಬಾರ್ ದಕ್ಷಿಣ ಭಾಗದಲ್ಲಿ ಈಗಾಗಲೇ ಉಂಟಾಗಿದ್ದು ಮಾರ್ಚ್ 19ರಂದು ನಿಕೋಬಾರ್ ಪೂರ್ವ ಕರಾವಳಿ ಮೂಲಕ ಸಾಕಿ ಅಂಡಮಾನ್ ಪಶ್ಚಿಮ ಕರಾವಳಿಯ ಮೂಲಕ ಮಾರ್ಚ್ 23 ಅಥವಾ 24 ರಂದು ಒಡಿಸ್ಸಾ ಅಥವಾ ಪಶ್ಚಿಮ ಬಂಗಾಳದ ಕಡೆಗೆ ಬರುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ
September 29, 2026
11:33 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ
September 28, 2026
11:34 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
September 26, 2026
1:35 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror