Advertisement
ವೆದರ್ ಮಿರರ್

ವೆದರ್‌ ಮಿರರ್‌ | 18 -3- 2022 | ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಮಳೆ ಸಾಧ್ಯತೆ |

Share

19.03.22 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗಿನ ಹೆಚ್ಚಿನ ಭಾಗಗಳಲ್ಲಿ ಸಂಜೆ ಉತ್ತಮ ಮಳೆಯ ಮುನ್ಸೂಚನೆ ಇದೆ. ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಹ ಸಂಜೆ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಕುಕ್ಕೆಸುಬ್ರಹ್ಮಣ್ಯ, ಕಡಬ, ಸುಳ್ಯ, ಬೆಳ್ತಂಗಡಿ, ಧರ್ಮಸ್ಥಳ, ನಾರಾವಿ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಹೆಚ್ಚಿದೆ.

ಮೈಸೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಇದ್ದರೂ ಒಣ ಹವೆ ಮುಂದುವರಿಯಲಿದೆ. ಕಾಸರಗೋಡು ಹೊರತು ಪಡಿಸಿ ಕೆರಳದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಅಸನಿ ಚಂಡಮಾರುತ

ವಾಯುಭಾರ ಕುಸಿತ: ಈಗಾಗಲೇ ನಿಕೋಬಾರ್ ಪಶ್ಚಿಮ ಕರಾವಳಿಯಲ್ಲಿ ವಾಯುಭಾರ ಕುಸಿತದ ಆರಂಭಿಕ ಹಂತದಲ್ಲಿರುವ ‘ಅಸನಿ’ ಚಂಡಮಾರುತವು ಮಾರ್ಚ್ 23 ಅಥವಾ 24ರಂದು ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಹಾಗೂ ಬರ್ಮಾ ಕರಾವಳಿ ಭಾಗಕ್ಕೆ ತಲುಪಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

6 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

7 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

11 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

20 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

21 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

1 day ago