ವೆದರ್‌ ಮಿರರ್‌ |19-03-2022 | ರಾಜ್ಯದ ವಿವಿದೆಡೆ ಮಳೆ ಮುನ್ಸೂಚನೆ |

March 19, 2022
10:20 AM

 ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಧಾರವಾಡ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈಗಾಗಲೇ ಮೋಡದ ವಾತಾವರಣ ಇದೆ. ಒಂದೆರಡು ಕಡೆ ಮಳೆಯ ಸಾಧ್ಯತೆಯೂ ಇದೆ. ಮಧ್ಯಾಹ್ನ ಮೇಲೆ ಮೋಡ ಚದುರಲು ಆರಂಭವಾಗಬಹುದು.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ವಾಯುಭಾರ ಕುಸಿತ : ನಿಕೋಬಾರ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಅಂಡಮಾನ್ ಕರಾವಳಿ ಮೂಲಕ ಚಲಿಸಿ ಮಾರ್ಚ್ 22ನೇ ತಾರೀಕು ಮಧ್ಯಾಹ್ನ ಮೇಲೆ ಬರ್ಮಾ (ಮೇನ್ಮಾರ್) ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ
March 27, 2026
1:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror