21.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗಿನ ಹೆಚ್ಚಿನ ಭಾಗಗಳಲ್ಲಿ, ಆಗುಂಬೆ, ಶೃಂಗೇರಿ, ಚಿಕ್ಕಮಗಳೂರಿನ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ, ಬೆಳ್ತಂಗಡಿ, ಕಾರ್ಕಳ, ಪುತ್ತೂರು, ಬಂಟ್ವಾಳ ಸುತ್ತಮುತ್ತ ಸಂಜೆ, ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ರಾಮನಗರ, ಹಾಸನ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ, ಹಾವೇರಿ, ಧಾರವಾಡ, ಬೆಳಗಾವಿ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ಮಳೆಯ ಸಾಧ್ಯತೆಯೂ ಇದೆ.
ವಾಯುಭಾರ ಕುಸಿತ : ಈಗಾಗಲೆ ಅಂಡಮಾನ್ ಪೂರ್ವ ಕರಾವಳಿಯಲ್ಲಿರುವ ವಾಯುಭಾರ ಕುಸಿತವು 23ನೇ ತಾರೀಕಿನಂದು ಮಾನ್ಮಾರ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…