ವೆದರ್‌ ಮಿರರ್‌ | 23 -03 -2022 | ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಮಳೆ ಸಾಧ್ಯತೆ |

March 23, 2022
10:11 AM

24.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.  ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror