24.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್‌ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…