ವೆದರ್‌ ಮಿರರ್‌ | 24 -03- 2022 | ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆ ಮುನ್ಸೂಚನೆ |

March 24, 2022
10:29 AM

25.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ, ಶೃಂಗೇರಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ಸಾಧಾರಣ ಮಳೆಯ ಸಾಧ್ಯತೆಯೂ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ
March 27, 2026
1:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror