25.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು ಹಾಗೂ ಆಗುಂಬೆ, ಶೃಂಗೇರಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ಸಾಧಾರಣ ಮಳೆಯ ಸಾಧ್ಯತೆಯೂ ಇದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…