ವೆದರ್‌ ಮಿರರ್‌ | 26.03.22 | ರಾಜ್ಯದ ವಿವಿದೆಡೆ ಮಳೆ ಸಾಧ್ಯತೆ |

March 25, 2022
10:34 AM

26.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ, ಶೃಂಗೇರಿ, ಚಿಕ್ಕಮಗಳೂರಿನ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಧಾರವಾಡ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror