26.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು ಹಾಗೂ ಆಗುಂಬೆ, ಶೃಂಗೇರಿ, ಚಿಕ್ಕಮಗಳೂರಿನ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಧಾರವಾಡ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ.…
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ…
ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ…
ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು…
ಇತ್ತೀಚಿನ ಅಧ್ಯಯನಗಳ ಪ್ರಕಾರ, ಭಾರತವು ಜಾಗತಿಕವಾಗಿ ಪ್ಲಾಸ್ಟಿಕ್ ತ್ಯಾಜ್ಯದ ಅಗ್ರ ಉತ್ಪಾದಕ ಎಂದು…
115 ವರ್ಷಗಳ ಇತಿಹಾಸ ಇರುವ ಹಾಗೂ ರಾಜ್ಯದಲ್ಲಿ ನಿರ್ಮಾಣವಾದ ಮೊದಲ ಜಲಾಶಯ ವಾಣಿವಿಲಾಸ…