27.03.22 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆ ಕಡಿಮೆ. ಪಶ್ಚಿಮ ದಿಕ್ಕಿಗೆ ಸಾಗುತ್ತಿರುವ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಸಾಧ್ಯತೆ ಇದೆ.ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…